Versions
KNV ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.
ERVKN “ನಾನು ನಿನ್ನ ಸಂಗಡವಿದ್ದು ನೀನು ಹೋಗುವ ಪ್ರತಿಯೊಂದು ಸ್ಥಳದಲ್ಲಿಯೂ ನಿನ್ನನ್ನು ಕಾಪಾಡುವೆನು; ನಿನ್ನನ್ನು ಈ ಸ್ಥಳಕ್ಕೆ ಮತ್ತೆ ಕರೆದುಕೊಂಡು ಬರುವೆನು. ನಾನು ವಾಗ್ದಾನ ಮಾಡಿದ್ದನ್ನು ನೆರವೇರಿಸುವ ತನಕ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಹೇಳಿದನು.
IRVKN ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು. PEPS