Versions
KNV ರೂಬೇನನು ಗೋದಿ ಕೊಯ್ಯುವ ಕಾಲದಲ್ಲಿ ಹೋಗಿ ಹೊಲದಲ್ಲಿ ದುದಾಯಗಳನ್ನು ಕಂಡು ತಾಯಿಯಾದ ಲೇಯಳ ಬಳಿಗೆ ತಂದಾಗ ರಾಹೇಲಳು ಲೇಯಳಿಗೆ--ನಿನ್ನ ಮಗನ ದುದಾಯಗಳಲ್ಲಿ ಕೆಲವನ್ನು ನನಗೆ ಕೊಡು ಅಂದಳು.
ERVKN ಗೋಧಿಯ ಸುಗ್ಗಿಕಾಲದಲ್ಲಿ, ರೂಬೇನನು ಹೊಲಕ್ಕೆ ಹೋಗಿದ್ದಾಗ ಕಾಮಜನಕಗಿಡದ ಹೂವುಗಳನ್ನು ಕಂಡನು. ರೂಬೇನನು ಈ ಹೂವುಗಳನ್ನು ತನ್ನ ತಾಯಿಯಾದ ಲೇಯಳಿಗೆ ತಂದುಕೊಟ್ಟನು. ರಾಹೇಲಳು ಲೇಯಳಿಗೆ, “ದಯವಿಟ್ಟು, ನಿನ್ನ ಮಗನು ತಂದಿರುವ ಹೂವುಗಳಲ್ಲಿ ನನಗೆ ಸ್ವಲ್ಪಕೊಡು” ಎಂದು ಕೇಳಿದಳು.