Versions
KNV ಯಾಕೋಬನು ಕುರಿಗಳನ್ನು ಬೇರೆ ಮಾಡಿ ಲಾಬಾನನ ಮಂದೆಯಲ್ಲಿರುವ ರೇಖೆಗಳು ಳ್ಳವುಗಳೆದುರಾಗಿಯೂ ಕಂದು ಬಣ್ಣ ಉಳ್ಳವು ಗಳಿಗೆದುರಾಗಿಯೂ ಕುರಿಗಳನ್ನು ಇರಿಸಿದನು. ಅವನು ತನ್ನ ಮಂದೆಯನ್ನು ಲಾಬಾನನ ಮಂದೆಗಳೊಂದಿಗೆ ಸೇರಿಸದೆ ಅವುಗಳನ್ನು ಬೇರೆ ಇಟ್ಟುಕೊಂಡನು.
ERVKN ಯಾಕೋಬನು ಚುಕ್ಕೆಯುಳ್ಳ ಮತ್ತು ಕಪ್ಪಾಗಿರುವ ಆಡುಕುರಿಗಳನ್ನು ಮಂದೆಯ ಇತರ ಆಡುಕುರಿಗಳಿಂದ ಬೇರ್ಪಡಿಸಿದನು. ಯಾಕೋಬನು ತನ್ನ ಪಶುಗಳನ್ನು ಲಾಬಾನನ ಪಶುಗಳಿಂದ ಪ್ರತ್ಯೇಕವಾಗಿರಿಸಿದನು.