Versions
KNV ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದ ವರೆಗೂ ತಿನ್ನುವದಿಲ್ಲ.
ERVKN ಈ ಮಾಂಸಖಂಡದಲ್ಲಿ ಯಾಕೋಬನಿಗೆ ನೋವು ಉಂಟಾಗಿದ್ದರಿಂದ ಇಂದಿಗೂ ಇಸ್ರೇಲರು ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ.
IRVKN ಆ ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನ ವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ. PE