Bible Versions
Bible Books

Genesis 34:21 (MHB) OPEN SCRIPTURES MORPHOLOGICAL HEBREW BIBLE

Versions

KNV   ಮನುಷ್ಯರು ನಮ್ಮ ಸಂಗಡ ಸಮಾಧಾನ ವಾಗಿದ್ದಾರೆ; ಆದದರಿಂದ ಅವರು ದೇಶದಲ್ಲಿ ವಾಸಮಾಡಿ ಅದರಲ್ಲಿ ವ್ಯಾಪಾರಮಾಡಲಿ. ಇಗೋ, ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಕುಮಾರ್ತೆಯರನ್ನು ನಮಗೆ ಹೆಂಡತಿಯರನ್ನಾಗಿ ತಕ್ಕೊಳ್ಳೋಣ ನಮ್ಮ ಕುಮಾರ್ತೆಯರನ್ನು ಅವರಿಗೆ ಕೊಡೋಣ.
ERVKN   “ಈ ಇಸ್ರೇಲರಿಗೆ ನಮ್ಮ ಸ್ನೇಹಿತರಾಗಿರಲು ಇಷ್ಟ; ಇವರು ನಮ್ಮ ದೇಶದಲ್ಲಿ ವಾಸವಾಗಿದ್ದುಕೊಂಡು ನಮ್ಮೊಂದಿಗೆ ಸಮಾಧಾನದಿಂದಿರುವುದು ನಮಗೂ ಇಷ್ಟ; ನಮ್ಮೆಲ್ಲರಿಗೂ ಬೇಕಾಗುವಷ್ಟು ಭೂಮಿ ನಮ್ಮಲ್ಲಿದೆ. ನಾವು ಅವರ ಸ್ತ್ರೀಯರನ್ನು ಮದುವೆಯಾಗವುದಕ್ಕೂ ನಮ್ಮ ಸ್ತ್ರೀಯರನ್ನು ಅವರಿಗೆ ಮದುವೆ ಮಾಡಿಕೊಡುವುದಕ್ಕೂ ಸಂತೋಷಪಡುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us