Versions
KNV ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು.
ERVKN ರೆಬೆಕ್ಕಳ ದಾಸಿಯಾದ ದೆಬೋರಳು ಅಲ್ಲಿ ಸತ್ತುಹೋದಳು. ಆದ್ದರಿಂದ ಅವರು ಆಕೆಯನ್ನು ಬೇತೇಲಿನ ಬಳಿಯಲ್ಲಿರುವ ಏಲಾವೃಕ್ಷದ ಬುಡದಲ್ಲಿ ಸಮಾಧಿ ಮಾಡಿದರು. ಆ ಸ್ಥಳಕ್ಕೆ “ಅಲ್ಲೋನ್ ಬಾಕೂತ್” ಎಂದು ಹೆಸರಿಟ್ಟರು.
IRVKN ಅಲ್ಲಿ ರೆಬೆಕ್ಕಳ ದಾಸಿಯಾದ ದೆಬೋರಳು ಸತ್ತು ಹೋದಾಗ, ಅವರು ಆಕೆಯನ್ನು ಬೇತೇಲಿನ ತಗ್ಗಿನಲ್ಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿದರು. ಆ ಸ್ಥಳಕ್ಕೆ † ಅಲ್ಲೋನ್ ಬಾಕೂತ್ ಅಂದರೆ ಅಳುವ ಮರ. ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು. PS