Versions
KNV ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು. ಇವರು ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಕುಮಾರರು.
ERVKN ಒಹೊಲೀಬಾಮಳಿಗೆ ಮೂವರು ಗಂಡುಮಕ್ಕಳಿದ್ದರು: ಯೆಗೂಷ, ಯಳಾಮ ಮತ್ತು ಕೋರಹ. ಇವರೆಲ್ಲರೂ ಏಸಾವನ ಗಂಡುಮಕ್ಕಳು ಮತ್ತು ಕಾನಾನ್ ದೇಶದಲ್ಲಿ ಹುಟ್ಟಿದವರು.
IRVKN ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನೂ, ಕೋರಹನನ್ನು ಹೆತ್ತಳು. ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಮಕ್ಕಳು ಇವರೇ. PEPS