Bible Versions
Bible Books

Genesis 37:14 (MHB) OPEN SCRIPTURES MORPHOLOGICAL HEBREW BIBLE

Versions

KNV   ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್‌ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.
ERVKN   ಇಸ್ರೇಲನು, “ನಿನ್ನ ಅಣ್ಣಂದಿರ ಮತ್ತು ಆಡುಕುರಿಗಳ ಕ್ಷೇಮವನ್ನು ವಿಚಾರಿಸಿಕೊಂಡು ಬಂದು ನನಗೆ ತಿಳಿಸು” ಎಂದು ಹೇಳಿ ಅವನನ್ನು ಹೆಬ್ರೋನಿನ ಕಣಿವೆಯಿಂದ ಶೆಕೆಮಿಗೆ ಕಳುಹಿಸಿಕೊಟ್ಟನು.
IRVKN   ಇಸ್ರಾಯೇಲ್ಯನು ಅವನಿಗೆ, “ನೀನು ಶೆಕೆಮಿಗೆ ಹೋಗಿ ನಿನ್ನ ಅಣ್ಣಂದಿರ ಯೋಗ ಕ್ಷೇಮವನ್ನೂ, ಆಡುಕುರಿಗಳ ಹಿಂಡಿನ ಯೋಗ ಕ್ಷೇಮವನ್ನೂ ವಿಚಾರಿಸಿಕೊಂಡು ಬಾ” ಎಂದು ಅಪ್ಪಣೆ ಕೊಟ್ಟು, ಅವನನ್ನು ಹೆಬ್ರೋನ್ ಕಣಿವೆಯಿಂದ ಕಳುಹಿಸಲು ಯೋಸೇಫನು ಹೊರಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us