Bible Versions
Bible Books

Genesis 37:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಮನುಷ್ಯನು--ಅವರು ಇಲ್ಲಿಂದ ಹೊರಟು ಹೋದರು. ಯಾಕಂದರೆ ಅವರು--ನಾವು ದೋತಾ ನಿಗೆ ಹೋಗೋಣ ಎಂದು ಹೇಳುತ್ತಿದ್ದದ್ದನ್ನು ನಾನು ಕೇಳಿಸಿಕೊಂಡೆನು ಅಂದನು. ಆಗ ಯೋಸೇಫನು ತನ್ನ ಸಹೋದರರನ್ನು ಹುಡಿಕಿಕೊಂಡು ಹೋಗಿ ದೋತಾನಿನಲ್ಲಿ ಅವರನ್ನು ಕಂಡುಕೊಂಡನು.
ERVKN   ಅದಕ್ಕೆ ಅವನು, “ಅವರು ಇಲ್ಲಿಂದ ಹೊರಟುಹೋದರು. ದೋತಾನಿಗೆ ಹೋಗೋಣ ಎಂದು ಅವರು ಮಾತಾಡಿಕೊಳ್ಳುವುದನ್ನು ನಾನು ಕೇಳಿದೆ” ಎಂದು ಹೇಳಿದನು. ಆದುದರಿಂದ ಯೋಸೇಫನು ಅವರನ್ನು ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು.
IRVKN   ಅದಕ್ಕೆ ಮನುಷ್ಯನು, “ಅವರು ಇಲ್ಲಿಂದ ಹೊರಟುಹೋದರು. ಅವರು ನಾವು ದೋತಾನಿಗೆ ಹೋಗೋಣ ಎಂಬುದಾಗಿ ಮಾತನಾಡುವುದನ್ನು ನಾನು ಕೇಳಿಸಿಕೊಂಡೆನು” ಎಂದು ಹೇಳಲು ಯೋಸೇಫನು ಅವರನ್ನು ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us