Bible Versions
Bible Books

Genesis 37:34 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.
ERVKN   ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡು ಬಹುದಿನಗಳವರೆಗೆ ದುಃಖಪಟ್ಟನು.
IRVKN   ಯಾಕೋಬನು ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗಾಗಿ ಬಹು ದಿನಗಳವರೆಗೂ ದುಃಖಪಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us