Bible Versions
Bible Books

Genesis 41:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.
ERVKN   ಫರೋಹನು ಯೋಸೇಫನಿಗೆ, “ನನಗೆ ಒಂದು ಕನಸಾಯಿತು. ಆದರೆ ಅದರ ಅರ್ಥವನ್ನು ತಿಳಿಸಬಲ್ಲವರು ಇಲ್ಲಿ ಯಾರೂ ಇಲ್ಲ. ನೀನು ಕನಸುಗಳ ಅರ್ಥವನ್ನು ಹೇಳಬಲ್ಲೆ ಎಂಬುದಾಗಿ ನಿನ್ನ ಬಗ್ಗೆ ಕೇಳಿದೆ” ಎಂದು ಹೇಳಿದನು.
IRVKN   ಆಗ ಫರೋಹನು ಯೋಸೇಫನಿಗೆ, “ನಾನು ಒಂದು ಕನಸನ್ನು ಕಂಡಿದ್ದೇನೆ. ಅದರ ಅರ್ಥವನ್ನು ಹೇಳ ಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳ ಬಲ್ಲವನೆಂಬ ವರ್ತಮಾನವನ್ನು ಕೇಳಿದ್ದೇನೆ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us