Versions
KNV ನಾನು ಫರೋಹನಿಗೆ ಹೇಳಿದ ಮಾತು ಇದೇ--ದೇವರು ಮಾಡುವದಕ್ಕಿರುವದನ್ನು ಫರೋಹನಿಗೆ ತೋರಿಸಿದ್ದಾನೆ.
ERVKN ಮುಂದೆ ನಡೆಯಲಿರುವುದನ್ನು ದೇವರು ನಿಮಗೆ ತಿಳಿಸಿದ್ದಾನೆ. ನಾನು ಹೇಳಿದಂತೆಯೇ ಸಂಭವಿಸುವುದು.
IRVKN ದೇವರು ತಾನು ಮಾಡಬೇಕೆಂದಿರುವುದನ್ನು ಫರೋಹನಿಗೆ ತಿಳಿಸಿದ್ದಾನೆ ಎಂಬುದಾಗಿ ತಿಳಿಸಿದನು.