Versions
KNV ಹೀಗಿರುವದರಿಂದ ಈಗ ಫರೋಹನು ವಿವೇಕಿ ಯಾದ ಬುದ್ಧಿಯುಳ್ಳ ಮನುಷ್ಯನನ್ನು ನೋಡಿ ಅವನನ್ನು ಐಗುಪ್ತದೇಶದ ಮೇಲೆ ನೇಮಿಸಲಿ.
ERVKN ಆದ್ದರಿಂದ ತಾವು ತುಂಬ ಬುದ್ಧಿವಂತನೂ ವಿವೇಕಿಯೂ ಆಗಿರುವ ಒಬ್ಬನನ್ನು ಆರಿಸಿಕೊಂಡು ಅವನನ್ನು ಈಜಿಪ್ಟ್ ದೇಶದ ಮೇಲೆ ಆಡಳಿತಾಧಿಕಾರಿಯನ್ನಾಗಿ ನೇಮಿಸಬೇಕು.
IRVKN “ಆದುದರಿಂದ ಫರೋಹನು ವಿವೇಕಿಯೂ, ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಐಗುಪ್ತ ದೇಶಕ್ಕೆ ಅಧಿಕಾರಿಯಾಗಿ ನೇಮಿಸಬೇಕು, ಎಂದು ಹೇಳಿದನು.