Versions
KNV ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು.
ERVKN ಬರಗಾಲವು ಪ್ರಾರಂಭವಾದಾಗ ಜನರು ಆಹಾರಕ್ಕಾಗಿ ಫರೋಹನನ್ನು ಬೇಡಿಕೊಂಡರು. ಫರೋಹನು ಈಜಿಪ್ಟಿನ ಜನರಿಗೆ, “ಯೋಸೇಫನನ್ನು ಕೇಳಿರಿ; ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.
IRVKN ಐಗುಪ್ತ ದೇಶದಲ್ಲಿ ಬರ ಬಂದಾಗ ಪ್ರಜೆಗಳು ಆಹಾರ ಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಅವನು ಅವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು. PEPS