Bible Versions
Bible Books

Genesis 41:57 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
ERVKN   ಭೂಲೋಕದಲ್ಲೆಲ್ಲಾ ಕ್ಷಾಮವು ಭಯಂಕರವಾಗಿದ್ದುದರಿಂದ ಎಲ್ಲಾ ದೇಶಗಳವರು ಯೋಸೇಫನಿಂದ ಆಹಾರವನ್ನು ಪಡೆದುಕೊಳ್ಳುವುದಕ್ಕಾಗಿ ಈಜಿಪ್ಟಿಗೆ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us