Versions
KNV ಕಾನಾನ್ ದೇಶದಲ್ಲಿ ಬರವಿದ್ದದರಿಂದ ಧಾನ್ಯ ವನ್ನು ಕೊಂಡುಕೊಳ್ಳುವದಕ್ಕಾಗಿ ಬರುವವರೊಂದಿಗೆ ಇಸ್ರಾಯೇಲನ ಕುಮಾರರು ಬಂದರು.
ERVKN ಕಾನಾನಿನಲ್ಲಿ ಬರಗಾಲ ಭೀಕರವಾಗಿತ್ತು. ಆದ್ದರಿಂದ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಅನೇಕ ಜನರು ಕಾನಾನಿನಿಂದ ಈಜಿಪ್ಟಿಗೆ ಹೋದರು; ಇಸ್ರೇಲನ ಗಂಡುಮಕ್ಕಳೂ ಅವರೊಂದಿಗೆ ಹೋದರು.
IRVKN ಧಾನ್ಯವನ್ನು ಕೊಂಡುಕೊಳ್ಳುವುದಕ್ಕೋಸ್ಕರ ಐಗುಪ್ತ ದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು, ಏಕೆಂದರೆ ಕಾನಾನ್ ದೇಶದಲ್ಲಿಯೂ ಬರವಿತ್ತು. PEPS