Bible Versions
Bible Books

Genesis 43:18 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರು ಯೋಸೇಫನ ಮನೆಗೆ ತರಲ್ಪಟ್ಟಿದ್ದರಿಂದ ಭಯಪಟ್ಟು--ಹಿಂದೆ ನಮ್ಮ ಚೀಲಗಳಲ್ಲಿ ತಿರಿಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು ನಮ್ಮ ಮೇಲೆ ಬಿದ್ದು ನಮ್ಮನ್ನು ದಾಸರನ್ನಾಗಿಮಾಡಿ ನಮ್ಮ ಕತ್ತೆಗಳನ್ನು ತಕ್ಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ ಎಂದು ಅಂದರು.
ERVKN   ಆಗ ಸಹೋದರರಿಗೆ ಭಯವಾಯಿತು. ಅವರು, “ಕಳೆದ ಸಲ ನಮ್ಮ ಚೀಲಗಳಿಗೆ ಮತ್ತೆ ಹಾಕಿದ್ದ ಹಣದ ಕಾರಣದಿಂದಾಗಿ ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ. ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿ ನಮ್ಮ ಕತ್ತೆಗಳನ್ನು ವಶಮಾಡಿಕೊಳ್ಳುವರು; ನಮ್ಮನ್ನೂ ಗುಲಾಮರನ್ನಾಗಿ ಮಾಡಿಕೊಳ್ಳುವರು” ಎಂದು ಮಾತಾಡಿಕೊಂಡರು.
IRVKN   ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, “ಮೊದಲನೆಯ ಸಾರಿ ನಮ್ಮ ಚೀಲಗಳಲ್ಲಿ ಹಿಂದಕ್ಕೆ ತೆಗೆದುಕೊಂಡು ಹೋದ ಹಣದ ನಿಮಿತ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ. ನಮ್ಮ ಮೇಲೆ ಫಕ್ಕನೆ ಬಿದ್ದು, ನಮ್ಮನ್ನೂ, ನಮ್ಮ ಕತ್ತೆಗಳನ್ನೂ ತೆಗೆದುಕೊಂಡು ನಮ್ಮನ್ನು ದಾಸರನ್ನಾಗಿ ಮಾಡಿಕೊಳ್ಳಲು ಇಲ್ಲಿಗೆ ಕರೆಸಿದ್ದಾನೆ” ಎಂದುಕೊಂಡರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us