Bible Versions
Bible Books

Genesis 44:14 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೋಸೇಫನು ಇನ್ನು ಮನೆಯಲ್ಲಿದ್ದಾಗಲೇ ಯೆಹೂದನೂ ಅವನ ಸಹೋದ ರರೂ ಬಂದು ಅವನ ಮುಂದೆ ಅಡ್ಡಬಿದ್ದರು.
ERVKN   ಯೆಹೂದ ಮತ್ತು ಅವನ ಸಹೋದರರು ಯೋಸೇಫನ ಮನೆಗೆ ಹಿಂತಿರುಗಿದಾಗ ಯೋಸೇಫನು ಇನ್ನೂ ಅಲ್ಲೇ ಇದ್ದನು. ಸಹೋದರರು ನೆಲದ ಮೇಲೆ ಬಿದ್ದು ತಲೆಬಾಗಿ ನಮಸ್ಕರಿಸಿದರು.
IRVKN   ಯೆಹೂದನೂ ಅವನ ಅಣ್ಣತಮ್ಮಂದಿರೂ ಯೋಸೇಫನ ಮನೆಗೆ ಬಂದಾಗ ಅವನು ಇನ್ನು ಅಲ್ಲೇ ಇದ್ದನು. ಅವರು ಅವನೆದುರಿಗೆ ಅಡ್ಡಬಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us