Versions
KNV ನಾವು ನಮ್ಮ ಒಡೆಯನಿಗೆಆ ಹುಡುಗನು ತನ್ನ ತಂದೆಯನ್ನು ಅಗಲಕೂಡದು. ಅವನು ತಂದೆಯನ್ನು ಬಿಟ್ಟಗಲಿದರೆ ತಂದೆಯು ಸಾಯುವನು ಎಂದು ಹೇಳಿದೆವು.
ERVKN ನಾವು ನಿಮಗೆ ‘ಆ ಯುವಕನು ಬರಲಾರನು. ಅವನು ತನ್ನ ತಂದೆಯನ್ನು ಬಿಟ್ಟುಬರಲಾಗದು. ಅವನ ತಂದೆ ಅವನನ್ನು ಕಳೆದುಕೊಂಡರೆ ತುಂಬ ದುಃಖದಿಂದ ಸತ್ತುಹೋಗುವನು’ ಎಂದು ಹೇಳಿದೆವು.
IRVKN ನಾವು ಸ್ವಾಮಿಯವರಿಗೆ, ‘ಆ ಹುಡುಗನು ತನ್ನ ತಂದೆಯನ್ನು ಬಿಟ್ಟು ಬರುವುದಿಲ್ಲ. ಅವನು ತಂದೆಯನ್ನು ಅಗಲಿದರೆ ತಂದೆಯು ಸಾಯುವನು’ ಎಂದು ಹೇಳಿದೆವು.