Versions
KNV ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದೊಂದಿಗೆ ಬಂಧಿಸಲ್ಪಟ್ಟಿದ್ದರಿಂದ
ERVKN ನಮ್ಮ ತಂದೆಗಂತೂ ಇವನನ್ನು ಕಂಡರೆ ಪ್ರಾಣಪ್ರೀತಿ. ಆದ್ದರಿಂದ ನಮ್ಮ ಈ ಕಿರಿಯ ತಮ್ಮನಿಲ್ಲದೆ ಹೋದರೆ,
IRVKN “ನಮ್ಮ ತಂದೆಯ ಪ್ರಾಣವು ಇವನ ಪ್ರಾಣವು ಒಂದೇ ಆಗಿರುವುದರಿಂದ ನಾವು ನಿನ್ನ ಸೇವಕನಾದ ನಮ್ಮ ತಂದೆಯ ಬಳಿಗೆ ಹೋದಾಗ,