Bible Versions
Bible Books

Genesis 44:33 (MHB) OPEN SCRIPTURES MORPHOLOGICAL HEBREW BIBLE

Versions

KNV   ಹಾಗಿದ್ದಲ್ಲಿ ಹುಡು ಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು; ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.
ERVKN   ಆದ್ದರಿಂದ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ಯುವಕನು ತನ್ನ ಸಹೋದರರೊಂದಿಗೆ ಹಿಂತಿರುಗಿ ಹೋಗಲಿ; ನಾನು ಇಲ್ಲಿ ನಿಮಗೆ ಗುಲಾಮನಾಗಿರುವೆನು.
IRVKN   “ಆದುದರಿಂದ ಸೇವಕನಾದ ನಾನು ಹುಡುಗನ ಬದಲಾಗಿ ಸ್ವಾಮಿಗೆ ಗುಲಾಮನಾಗುವಂತೆಯೂ ಇವನು ತನ್ನ ಅಣ್ಣಂದಿರ ಸಂಗಡ ಹೋಗುವಂತೆಯೂ ಅನುಗ್ರಹ ಮಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us