Bible Versions
Bible Books

Genesis 44:9 (MHB) OPEN SCRIPTURES MORPHOLOGICAL HEBREW BIBLE

Versions

KNV   ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು ಅಂದರು.
ERVKN   ನೀನು ಬೆಳ್ಳಿಯ ಬಟ್ಟಲನ್ನು ನಮ್ಮ ಯಾರ ಚೀಲಗಳಲ್ಲಿ ಕಂಡರೂ, ವ್ಯಕ್ತಿಯು ಸಾಯಲಿ, ನೀನು ಅವನನ್ನು ಕೊಲ್ಲಬಹುದು; ನಾವು ನಿನ್ನ ಗುಲಾಮರಾಗಿರುವೆವು” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us