Versions
KNV ಇಗೋ, ನಿಮ್ಮ ಸಂಗಡ ಮಾತನಾಡುವದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ ನನ್ನ ಸಹೋದರನಾದ ಬೆನ್ಯಾವಿಾನನ ಕಣ್ಣುಗಳೂ ನೋಡುತ್ತವೆ.
ERVKN ಯೋಸೇಫನು ತನ್ನ ಸಹೋದರರೊಂದಿಗೆ ಮಾತನ್ನು ಮುಂದುವರಿಸಿ, “ನಾನೇ ಯೋಸೇಫನೆಂದು ನಿಮಗೆ ಈಗ ಗೊತ್ತಾಗಿದೆ; ನಿಮ್ಮ ತಮ್ಮನಾದ ಬೆನ್ಯಾಮೀನನಿಗೂ ಗೊತ್ತಾಗಿದೆ.
IRVKN “ನಾನು ಸ್ವತಃ ನಿಮ್ಮ ಸಂಗಡ ಮಾತನಾಡಿದ್ದೆನಲ್ಲಾ. ಅದಕ್ಕೆ ನೀವೇ ಸಾಕ್ಷಿ. ನನ್ನ ಒಡಹುಟ್ಟಿದವನಾದ ಬೆನ್ಯಾಮೀನನೂ ಸಾಕ್ಷಿ.