Versions
KNV ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೋಸ್ಕರ ಆಹಾರ ವನ್ನೂ ಕೊಟ್ಟನು.
ERVKN ಅಂತೆಯೇ ಇಸ್ರೇಲನ ಮಕ್ಕಳು ಮಾಡಿದರು. ಫರೋಹನು ಹೇಳಿದಂತೆಯೇ ಯೋಸೇಫನು ತನ್ನ ಸಹೋದರರಿಗೆ ಒಳ್ಳೆಯ ರಥಗಳನ್ನೂ ಪ್ರಯಾಣಕ್ಕೆ ಬೇಕಾಗುವಷ್ಟು ಆಹಾರವನ್ನೂ ಕೊಟ್ಟನು.
IRVKN ಇಸ್ರಾಯೇಲನ ಮಕ್ಕಳು ಅದೇ ರೀತಿಯಾಗಿ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.