Versions
KNV ಅವರೆಲ್ಲರಿಗೆ ಒಂದೊಂದು ಜೊತೆ ವಸ್ತ್ರಗಳನ್ನೂ ಬೆನ್ಯಾವಿಾನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ ಐದು ಜೊತೆ ವಸ್ತ್ರಗಳನ್ನೂ ಕೊಟ್ಟನು.
ERVKN ಯೋಸೇಫನು ಪ್ರತಿಯೊಬ್ಬ ಸಹೋದರನಿಗೂ ಒಂದೊಂದು ಜೊತೆ ಸುಂದರವಾದ ಉಡುಪುಗಳನ್ನು ಕೊಟ್ಟನು. ಆದರೆ ಬೆನ್ಯಾಮೀನನಿಗೆ ಮಾತ್ರ ಐದು ಜೊತೆ ಸುಂದರವಾದ ಉಡುಪುಗಳನ್ನೂ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ ಕೊಟ್ಟನು.
IRVKN ಇದಲ್ಲದೆ ಪ್ರತಿಯೊಬ್ಬನಿಗೂ ಶ್ರೇಷ್ಠ ವಸ್ತ್ರಗಳನ್ನು ಕೊಟ್ಟನು. ಬೆನ್ಯಾಮೀನನಿಗೋ * 3.4 ಕಿಲೋಗ್ರಾಂ ಬೆಳ್ಳಿ. ಮುನ್ನೂರು ಬೆಳ್ಳಿ ನಾಣ್ಯಗಳನ್ನೂ ಹಾಗೂ ಐದು ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು.