Versions
KNV ಯೋಸೇಫನು ತನ್ನ ಸಹೋದರರಿಗೆ--ನಾನು ಯೋಸೇಫನು, ನನ್ನ ತಂದೆಯು ಇನ್ನೂ ಬದುಕಿ ದ್ದಾನೋ ಅಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ ಅವನಿಗೆ ಉತ್ತರ ಕೊಡಲಾರದೆ ಹೋದರು.
ERVKN ಯೋಸೇಫನು ತನ್ನ ಸಹೋದರರಿಗೆ, “ನಾನು ನಿಮ್ಮ ತಮ್ಮನಾದ ಯೋಸೇಫ. ನನ್ನ ತಂದೆ ಚೆನ್ನಾಗಿದ್ದಾನೆಯೇ?” ಎಂದು ಕೇಳಿದನು. ಆದರೆ ಸಹೋದರರು ಅವನಿಗೆ ಉತ್ತರಿಸಲಿಲ್ಲ. ಅವರಿಗೆ ಭಯವಾಗಿತ್ತು ಮತ್ತು ಗಲಿಬಿಲಿಗೊಂಡಿದ್ದರು.
IRVKN ಅವನು, “ತನ್ನ ಅಣ್ಣತಮ್ಮಂದಿರಿಗೆ ನಾನು ಯೋಸೇಫನು, ನನ್ನ ತಂದೆ ಇನ್ನೂ ಇದ್ದಾನೋ?” ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು.