Versions
KNV ಈ ಎರಡು ವರುಷಗಳ ವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರುಷಗಳ ವರೆಗೆ ಬಿತ್ತುವದೂ ಕೊಯ್ಯುವದೂ ಇರುವದಿಲ್ಲ.
ERVKN ಈ ಭೀಕರವಾದ ಬರಗಾಲವು ಆರಂಭವಾಗಿ ಈಗಾಗಲೇ ಎರಡು ವರ್ಷಗಳಾಯಿತು. ಇನ್ನೂ ಐದು ವರ್ಷಗಳವರೆಗೆ ಬಿತ್ತನೆ ಇರುವುದಿಲ್ಲ; ಸುಗ್ಗಿಯೂ ಇರುವುದಿಲ್ಲ.
IRVKN ದೇಶಕ್ಕೆ ಬರ ಬಂದು ಎರಡು ವರ್ಷವಾಗಿದೆಯಷ್ಟೆ. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ, ಕೊಯ್ಯುವುದಕ್ಕಾಗಲಿ, ಅವಕಾಶವಿಲ್ಲ.