Bible Versions
Bible Books

Genesis 46:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್‌ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.
ERVKN   ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್. ಇವರು ಯಾಕೋಬನ ಹೆಂಡತಿಯಾದ ಲೇಯಳ ಮಕ್ಕಳು. ಲೇಯಳು ಮಕ್ಕಳಿಗೆ ಪದ್ದನ್‌ಅರಾಮಿನಲ್ಲಿ ಜನ್ಮಕೊಟ್ಟಳು. ಅಲ್ಲಿ ಅವಳ ಮಗಳಾದ ದೀನ ಸಹ ಜನಿಸಿದಳು. ಕುಟುಂಬದಲ್ಲಿ ಮೂವತ್ಮೂರು ಮಂದಿ ಇದ್ದರು.
IRVKN   ಇವರೆಲ್ಲರು ಲೇಯಳ ಸಂತತಿಯವರು. ಆಕೆಯು ಯಾಕೋಬನಿಗೆ ಇವರನ್ನೂ, ದೀನಳೆಂಬ ಹೆಣ್ಣು ಮಗಳನ್ನೂ ಪದ್ದನ್ ಅರಾಮಿನಲ್ಲಿ ಪಡೆದಳು. ಆಕೆಯಿಂದ ಹುಟ್ಟಿದ ಗಂಡು ಹೆಣ್ಣು ಮಕ್ಕಳು ಮೂವತ್ತು ಮೂರು ಮಂದಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us