Versions
KNV ಆಗ ಇಸ್ರಾಯೇ ಲನು ಯೋಸೇಫನಿಗೆ--ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳು ಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು.
ERVKN ಆಗ ಇಸ್ರೇಲನು ಯೋಸೇಫನಿಗೆ, “ನಾನು ನಿನ್ನ ಮುಖವನ್ನು ಕಣ್ಣಾರೆ ಕಂಡದ್ದರಿಂದ ನೀನು ಬದುಕಿರುವುದು ನನಗೆ ನಿಶ್ಚಯವಾಯಿತು. ನಾನು ಈಗ ಸಮಾಧಾನದಿಂದ ಸಾಯವೆನು” ಎಂದು ಹೇಳಿದನು.
IRVKN ಇಸ್ರಾಯೇಲನು ಯೋಸೇಫನಿಗೆ, “ನಾನು ನಿನ್ನ ಮುಖವನ್ನು ನೋಡಿ, ನೀನು ಇನ್ನೂ ಜೀವದಿಂದಿರುವುದನ್ನು ಕಂಡು ಸಂತೃಪ್ತನಾಗಿ ಸಾಯುವೆನು” ಎಂದು ಹೇಳಿದನು. PEPS