Bible Versions
Bible Books

Genesis 46:31 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೋಸೇಫನು ತನ್ನ ಸಹೋದರರಿಗೂ ತನ್ನ ತಂದೆಯ ಮನೆಯವರಿಗೂ--ನಾನು ಹೋಗಿ ಫರೋಹನಿಗೆ--ಕಾನಾನ್‌ದೇಶದಲ್ಲಿದ್ದ ನನ್ನ ಸಹೋ ದರರೂ ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ.
ERVKN   ಯೋಸೇಫನು ತನ್ನ ಸಹೋದರರಿಗೂ ತನ್ನ ತಂದೆಯ ಕುಟುಂಬದವರಿಗೂ, “ನಾನು ಫರೋಹನ ಬಳಿಗೆ ಹೋಗಿ, ‘ನನ್ನ ಸಹೋದರರು ಮತ್ತು ನನ್ನ ತಂದೆಯ ಕುಟುಂಬದವರು ಕಾನಾನ್ ದೇಶವನ್ನು ಬಿಟ್ಟು ನನ್ನ ಬಳಿಗೆ ಬಂದಿದ್ದಾರೆ.
IRVKN   ಯೋಸೇಫನು ತನ್ನ ಅಣ್ಣತಮ್ಮಂದಿರನ್ನೂ, ತಂದೆಯ ಮನೆಯವರೆಲ್ಲರನ್ನು ಕುರಿತು “ನಾನು ಹೋಗಿ ಫರೋಹನ ಸನ್ನಿಧಾನದಲ್ಲಿ ನೀವು ಬಂದ ವರ್ತಮಾನವನ್ನು ತಿಳಿಸಿ, ಕಾನಾನ್‌ ದೇಶದಲ್ಲಿದ್ದ ನನ್ನ ಅಣ್ಣತಮ್ಮಂದಿರೂ, ತನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us