Bible Versions
Bible Books

Genesis 50:2 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೋಸೇಫನು ತನ್ನ ತಂದೆಗೆ ಸುಗಂಧ ದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಡಲು ಅವರು ಇಸ್ರಾಯೇಲನಿಗೆ ಸುಗಂಧ ದ್ರವ್ಯವನ್ನು ಹಾಕಿದರು.
ERVKN   ಯೋಸೇಫನು ತನ್ನ ತಂದೆಯ ಶವವನ್ನು ಸಿದ್ಧಪಡಿಸಲು ತನ್ನ ಸೇವಕರಾದ ವೈದ್ಯರಿಗೆ ಹೇಳಿದನು. ವೈದ್ಯರು ಯಾಕೋಬನ ಶರೀರವನ್ನು ಸಮಾಧಿಮಾಡಲು ಸಿದ್ಧಪಡಿಸಿದರು.
IRVKN   ತರುವಾಯ ಯೋಸೇಫನು ತನ್ನ ಸೇವಕರಾದ ವೈದ್ಯರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಇಸ್ರಾಯೇಲನ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us