Versions
KNV ಮೆತೂಷೆಲಹನಿಂದ ಲೆಮೆಕನು ಹುಟ್ಟಿದ ಮೇಲೆ ಅವನ ದಿನಗಳು ಏಳುನೂರ ಎಂಭತ್ತೆರಡು ವರುಷ ಗಳಾಗಿದ್ದವು. ಅವನಿಂದ ಕುಮಾರರೂ ಕುಮಾರ್ತೆ ಯರೂ ಹುಟ್ಟಿದರು.
ERVKN ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು 782 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
IRVKN ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಏಳುನೂರ ಎಂಭತ್ತೆರಡು ವರ್ಷ ಬದುಕಿದನು.