Versions
KNV ಒಂದು ಕಾಗೆಯನ್ನು ಹೊರಗೆ ಬಿಟ್ಟನು; ಅದು ಹೊರಟು ಭೂಮಿಯ ಮೇಲಿದ್ದ ಜಲವು ಆರಿಹೋಗುವ ವರೆಗೆ ಹೋಗುತ್ತಾ ಬರುತ್ತಾ ಇತ್ತು.
ERVKN ನೋಹನು ಒಂದು ಕಾಗೆಯನ್ನು ಹೊರಕ್ಕೆ ಬಿಟ್ಟನು. ಭೂಮಿಯ ಮೇಲಿನ ನೀರು ಒಣಗುವವರೆಗೆ ಆ ಕಾಗೆಯು ಸ್ಥಳದಿಂದ ಸ್ಥಳಕ್ಕೆ ಹಾರಾಡುತ್ತಿತ್ತು.
IRVKN ಭೂಮಿಯ ಮೇಲಿದ್ದ ನೀರು ಒಣಗುವ ತನಕ ಆ ಕಾಗೆ ಹೋಗುತ್ತಾ ಬರುತ್ತಾ ಇತ್ತು.