Bible Versions
Bible Books

Habakkuk 1:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರ ಕುದುರೆಗಳು ಸಹ ಚಿರತೆಗಳಿಗಿಂತ ವೇಗ ವಾಗಿಯೂ ಸಂಜೆಯ ತೋಳಗಳಿಗಿಂತ ಚುರುಕಾ ಗಿಯೂ ಅವೆ; ಅವರ ಕುದುರೆ ಸವಾರರು ತಾವೇ ಹರಡಿಕೊಳ್ಳುವರು; ಅವರ ಸವಾರರು ದೂರದಿಂದ ಬರುವರು; ತಿನ್ನುವದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿಬರುವರು.
ERVKN   ಅವರ ಕುದುರೆಗಳು ಚಿರತೆಗಿಂತ ವೇಗವಾಗಿವೆ; ಸೂರ್ಯಸ್ತಮಾನ ಕಾಲದಲ್ಲಿ ತೋಳಗಳಿಗಿಂತ ಭಯಂಕರವಾಗಿವೆ. ಅವರ ರಾಹುತರು ಬಹುದೂರ ದೇಶದಿಂದ ಬಂದರು. ಹಸಿದ ಗಿಡುಗ ಹೇಗೆ ಆಕಾಶದಿಂದ ನೆಲದ ಮೇಲಿರುವ ಆಹಾರದ ಮೇಲೆ ಬೀಳುತ್ತದೋ ಅದೇ ರೀತಿಯಲ್ಲಿ ಅವರ ರಾಹುತರು ವೈರಿಗಳ ಮೇಲೆ ಬೀಳುವರು.
IRVKN   ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿ ಓಡಬಲ್ಲವು, ಸಂಜೆಯ ತೋಳಗಳಿಗಿಂತ ಚುರುಕಾಗಿವೆ;
ಅದರ ಸವಾರರು ರಭಸದಿಂದ ಹಾರಿಬರುವರು, ಬೇಟೆಯನ್ನು ಕಬಳಿಸಲು ಹಾರಿ ಬರುವ ರಣಹದ್ದಿನಂತೆ ದೂರದಿಂದ ಹಾರಿಬರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us