Versions
KNV ತನ್ನ ನೆರೆಯವ ನಿಗೆ ಕುಡಿಯಕೊಟ್ಟು ನಿನ್ನ ಬುಟ್ಟಿಯನ್ನು ಹೊಯಿದು ಅವರ ಬೆತ್ತಲೆತನವನ್ನು ನೋಡುವ ಹಾಗೆ ಅಮಲೇರಿ ಸುವವನಿಗೆ ಅಯ್ಯೋ!
ERVKN ತಾನು ಸಿಟ್ಟುಗೊಂಡು ಇತರರು ಸಂಕಟಪಡುವಂತೆ ಮಾಡುವವನಿಗೆ ಬಹಳ ಕೇಡು ಉಂಟಾಗುವದು. ಸಿಟ್ಟಿನ ಭರದಲ್ಲಿ ಆ ಮನುಷ್ಯನು ಇತರ ಜನರನ್ನು ನೆಲಕ್ಕೆ ಅಪ್ಪಳಿಸಿ ಬಿಡುವನು. ಅವನು ಅವರನ್ನು ಅಮಲೇರಿದವರಂತೆಯೂ ಬೆತ್ತಲೆಯಾಗಿರುವವರಂತೆಯೂ ಪರಿಗಣಿಸುತ್ತಾನೆ.
IRVKN ‘ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ ನಿನ್ನ ನೆರೆಯವನಿಗೆ ಕುಡಿಸಿ,
ಅವನ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ನಿನ್ನ ಗತಿಯನ್ನು ಏನು ಹೇಳಲಿ!