Bible Versions
Bible Books

Haggai 2:18 (MHB) OPEN SCRIPTURES MORPHOLOGICAL HEBREW BIBLE

Versions

KNV   ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ.
ERVKN   ಯೆಹೋವನು ಹೀಗನ್ನುತ್ತಾನೆ, “ಈ ಹೊತ್ತು ಒಂಭತ್ತನೇ ತಿಂಗಳಿನ ಇಪ್ಪತ್ನಾಲ್ಕನೆಯ ದಿವಸವಾಗಿದೆ. ಆಲಯದ ಶಂಕುಸ್ಥಾಪನೆ ಮಾಡಿ ಮುಗಿಸಿರುತ್ತೀರಿ. ಇನ್ನು ಮುಂದಕ್ಕೆ ಏನು ನಡಿಯುತ್ತದೆಂದು ಗಮನಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us