Versions
KNV ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
ERVKN ಆದರೆ ಆ ಜನರು ಉತ್ತಮ ದೇಶವಾದ ಪರಲೋಕಕ್ಕಾಗಿ ಕಾದಿದ್ದರು. ಆದ್ದರಿಂದ ದೇವರು ತನ್ನನ್ನು ಅವರ ದೇವರೆಂದು ಹೇಳಿಕೊಳ್ಳಲು ನಾಚಿಕೆಪಡದೆ ಅವರಿಗಾಗಿ ಒಂದು ನಗರವನ್ನು ಸಿದ್ಧಪಡಿಸಿದನು.
IRVKN ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ * ಆದಿ 28:13; ವಿಮೋ 3:6; 4:5. ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, † ಕೀರ್ತ 107:36; ಮತ್ತಾ 25:34; ಯೋಹಾ 14:2; ಇಬ್ರಿ. 11:10: ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ. PEPS