Bible Versions
Bible Books

Hebrews 11:25 (MHB) OPEN SCRIPTURES MORPHOLOGICAL HEBREW BIBLE

Versions

KNV   ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು.
ERVKN   ಅವನು ಪಾಪಗಳಿಂದ ಸಿಗುವ ಸುಖವನ್ನು ಆರಿಸಿಕೊಳ್ಳಲಿಲ್ಲ. ಸುಖಗಳು ಬೇಗನೆ ಕೊನೆಗೊಳ್ಳುತ್ತವೆ. ಆದ್ದರಿಂದ ಅವನು ದೇವಜನರೊಂದಿಗೆ ಕಷ್ಟಪಡುವುದನ್ನೇ ಆರಿಸಿಕೊಂಡನು. ಅವನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ.
IRVKN   1 ಯೋಹಾ 2:17: ಸ್ವಲ್ಪ ಕಾಲದಲ್ಲಿ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ಕೀರ್ತ 84:10: ದೇವಜನರೊಂದಿಗೆ ಕಷ್ಟವನ್ನು ಅನುಭವಿಸುವುದೇ ಮೇಲೆಂದು ತೀರ್ಮಾನಿಸಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us