Bible Versions
Bible Books

Hebrews 12:18 (MHB) OPEN SCRIPTURES MORPHOLOGICAL HEBREW BIBLE

Versions

KNV   ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ
ERVKN   ನೀವು ಒಂದು ಹೊಸ ಸ್ಥಳಕ್ಕೆ ಬಂದಿರುವಿರಿ. ಅದು ಇಸ್ರೇಲಿನ ಜನರು ಬಂದ ಬೆಟ್ಟದ ಸ್ಥಳವಲ್ಲ. ಮುಟ್ಟುವುದಕ್ಕೆ ಸಾಧ್ಯವಾಗುವಂತಹ ಮತ್ತು ಬೆಂಕಿ ಹತ್ತಿಕೊಂಡಿರುವಂತಹ ಬೆಟ್ಟದ ಬಳಿಗೆ ನೀವು ಬಂದಿಲ್ಲ. ನೀವು ಕಗ್ಗತ್ತಲೆ, ದುಃಖ ಮತ್ತು ಬಿರಗಾಳಿಯ ಬಳಿಗೆ ಬಂದಿಲ್ಲ.
IRVKN   18-19 ನೀವು * ವಿಮೋ 19:18; 20:18; ಧರ್ಮೋ 4:11; 5:22: ಮುಟ್ಟಬಹುದಾದ ಮತ್ತು ಬೆಂಕಿ ಹೊತ್ತಿದಂಥ ಬೆಟ್ಟಕ್ಕೂ, ಕಾರ್ಮೋಡ, ಕಗ್ಗತ್ತಲೆ, ಬಿರುಗಾಳಿ, ವಿಮೋ 19:16,19: ತುತ್ತೂರಿಯ ಶಬ್ದ, ಮಾತುಗಳ ಧ್ವನಿ ಎಂಬಿವುಗಳ ಬಳಿಗಲ್ಲ ನೀವು ಬಂದಿರುವುದು. ಧ್ವನಿಯನ್ನು ಕೇಳಿದವರು ಇನ್ನೆಂದಿಗೂ ಧ್ವನಿ ವಿಮೋ 20:19; ಧರ್ಮೋ 5:5,23,25; 18:16: ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us