Bible Versions
Bible Books

Hebrews 7:6 (MHB) OPEN SCRIPTURES MORPHOLOGICAL HEBREW BIBLE

Versions

KNV   ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು.
ERVKN   ಮೆಲ್ಕಿಜೆದೇಕನು ಲೇವಿಯರ ಕುಲಕ್ಕೆ ಸೇರಿದವನಾಗಿರಲಿಲ್ಲ. ಆದರೆ ಅವನು ಹತ್ತನೆ ಒಂದು ಭಾಗವನ್ನು ಅಬ್ರಹಾಮನಿಂದ ಪಡೆದನು. ದೇವರ ವಾಗ್ದಾನಗಳನ್ನು ಹೊಂದಿದ್ದ ಅಬ್ರಹಾಮನನ್ನು ಅವನು ಆಶೀರ್ವದಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us