Bible Versions
Bible Books

Hebrews 8:6 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ.
ERVKN   ಆದರೆ ಯೇಸುವಿಗೆ ಕೊಡಲ್ಪಟ್ಟ ಕಾರ್ಯವು ಯಾಜಕರಿಗೆ ಕೊಡಲ್ಪಟ್ಟ ಕಾರ್ಯಕ್ಕಿಂತ ಅತ್ಯಂತ ಮಹತ್ವದ್ದಾಗಿದೆ. ಇದೇ ರೀತಿಯಲ್ಲಿ ಯೇಸು ತನ್ನ ಜನರಿಗಾಗಿ ದೇವರಿಂದ ತಂದ ಹೊಸ ಒಡಂಬಡಿಕೆಯು ಹಳೆಯದಕ್ಕಿಂತ ಶ್ರೇಷ್ಠವಾಗಿದೆ. ಉತ್ತಮ ಸಂಗತಿಗಳ ವಾಗ್ದಾನದ ಆಧಾರದ ಮೇಲೆ ಹೊಸ ಒಡಂಬಡಿಕೆಯು ಸ್ಥಾಪಿತವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us