Bible Versions
Bible Books

Hebrews 9:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ
ERVKN   ಆದರೆ ಕ್ರಿಸ್ತನು ಈಗಾಗಲೇ ಪ್ರಧಾನಯಾಜಕನಾಗಿ ಬಂದಿದ್ದಾನೆ. ಈಗ ನಾವು ಹೊಂದಿರುವ ಉತ್ತಮ ಸಂಗತಿಗಳಿಗೆ ಆತನು ಪ್ರಧಾನಯಾಜಕನಾಗಿದ್ದಾನೆ. ಇತರ ಯಾಜಕರಾದರೊ ಗುಡಾರದಲ್ಲಿ ಸೇವೆಯನ್ನು ಮಾಡಿದರು. ಆದರೆ ಕ್ರಿಸ್ತನು ಗುಡಾರದಲ್ಲಿ ಸೇವೆ ಮಾಡದೆ ಅದಕ್ಕಿಂತಲೂ ಶ್ರೇಷ್ಠವಾದ ಸ್ಥಳದಲ್ಲಿ ಸೇವೆ ಮಾಡುತ್ತಾನೆ. ಅದು ಮತ್ತಷ್ಟು ಪರಿಪೂರ್ಣವಾದದ್ದು. ಅದು ಮನಷ್ಯರಿಂದ ನಿರ್ಮಿತವಾದದ್ದಲ್ಲ. ಲೋಕಕ್ಕೆ ಸೇರಿದ್ದೂ ಅಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us