Versions
KNV ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
ERVKN ಈ ವಸ್ತುಗಳು ಪರಲೋಕದಲ್ಲಿರುವ ವಸ್ತುಗಳ ಪ್ರತಿರೂಪಗಳಾಗಿವೆ. ಇವುಗಳನ್ನು ಪ್ರಾಣಿಗಳ ಯಜ್ಞಗಳಿಂದ ಪರಿಶುದ್ಧಗೊಳಿಸಬೇಕಾಗಿದೆ. ಆದರೆ ಪರಲೋಕದಲ್ಲಿರುವ ನಿಜರೂಪಗಳಿಗಾಗಿ ಉತ್ತಮವಾದ ಯಜ್ಞಗಳನ್ನು ಅರ್ಪಿಸಬೇಕಾಗಿದೆ.
IRVKN {ಯೇಸುವಿನ ಯಜ್ಞ ಪಾಪವನ್ನು ನಿವಾರಿಸುತ್ತದೆ} PS ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ † ಇಬ್ರಿ. 8:5: ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ.