Bible Versions
Bible Books

Hebrews 9:25 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ.
ERVKN   ಪ್ರಧಾನಯಾಜಕನು ವರ್ಷಕ್ಕೊಮ್ಮೆ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವಾಗ ಅರ್ಪಿಸುವುದಕ್ಕಾಗಿ ಪಶುರಕ್ತವನ್ನು ತನ್ನೊಡನೆ ತೆಗೆದುಕೊಂಡು ಹೋಗುತ್ತಿದ್ದನು. ಆದರೆ ಅವನು ತನ್ನ ಸ್ವಂತ ರಕ್ತವನ್ನು ಅರ್ಪಿಸುತ್ತಿರಲಿಲ್ಲ. ಕ್ರಿಸ್ತನು ಪರಲೋಕಕ್ಕೆ ಹೋದದ್ದು, ಪ್ರಧಾನ ಯಾಜಕನು ಮತ್ತೆಮತ್ತೆ ರಕ್ತವನ್ನು ಅರ್ಪಿಸಿದಂತೆ ತನ್ನನ್ನು ಮತ್ತೆಮತ್ತೆ ಅರ್ಪಿಸಿಕೊಳ್ಳುವುದಕ್ಕಾಗಿಯಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us