Versions
KNV ಯೆಹೂದದ ಅರಸುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗನಾದ ಹೋಶೇ ಯನಿಗೆ ಕರ್ತನ ವಾಕ್ಯವು ಬಂತು.
ERVKN ಬೆಯೇರಿಯ ಮಗನಾದ ಹೋಶೇಯನಿಗೆ ಯೋಹೋವನಿಂದ ಬಂದ ಸಂದೇಶ: ಈ ಸಂದೇಶವು ಯೆಹೂದ ಪ್ರಾಂತ್ಯದ ಅರಸರಾದ ಉಜ್ಜೀಯ ಯೋಥಾವು, ಅಹಾಜ ಮತ್ತು ಹಿಜ್ಕೀಯ ಇವರ ಆಳ್ವಿಕೆಯ ಸಮಯದಲ್ಲಿ ಬಂದಿತು. ಇದು ಇಸ್ರೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಕಾಲ.
IRVKN {ಹೋಶೇಯನ ಪತ್ನಿಯ ಪತಿದ್ರೋಹ} PS ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ತನ್ನ ವಾಕ್ಯವನ್ನು ದಯಪಾಲಿಸಿದನು.