Bible Versions
Bible Books

Hosea 10:6 (MHB) OPEN SCRIPTURES MORPHOLOGICAL HEBREW BIBLE

Versions

KNV   ಅದು ಸಹ ಅರಸ ನಾದ ಯಾರೇಬನಿಗೆ ಕಾಣಿಕೆಯಾಗಿ ಅಶ್ಯೂರಿಗೆ ಒಯ್ಯ ಲ್ಪಡುವದು; ಎಫ್ರಾಯಾಮು ನಾಚಿಕೆಯನ್ನು ಹೊಂದು ವದು; ಇಸ್ರಾಯೇಲ್‌ ಸಹ ತನ್ನ ಆಲೋಚನೆಗೆ ಅಸಹ್ಯ ಪಡುವದು.
ERVKN   ಅಶ್ಶೂರದ ಅರಸನಿಗೆ ಬಹುಮಾನವಾಗಿ ಅದು ಒಯ್ಯಲ್ಪಡುವುದು; ಅವನು ಇಸ್ರೇಲರ ನಾಚಿಕೆಗೆಟ್ಟ ವಿಗ್ರಹವನ್ನು ಇಟ್ಟುಕೊಳ್ಳುವನು. ಇಸ್ರೇಲ್ ತನ್ನ ವಿಗ್ರಹಕ್ಕಾಗಿ ನಾಚಿಕೆಪಡುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us