Versions
KNV ಆದದರಿಂದ ಇಗೋ, ನಾನು ಅವಳನ್ನು ಮೋಹಿಸಿ ಅವಳನ್ನು ಅರಣ್ಯದೊಳಗೆ ಕರೆದುಕೊಂಡು ಬಂದು ಅವಳ ಸಂಗಡ ಹಿತಕರವಾಗಿ ಮಾತನಾಡು ವೆನು.
ERVKN “ಆದುದರಿಂದ ನಾನು (ಯೆಹೋವನು) ಆಕೆಯೊಂದಿಗೆ ಸರಸ ಸಲ್ಲಾಪವಾಡುವೆನು. ಆಕೆಯನ್ನು ಮರುಭೂಮಿಗೆ ನಡೆಸಿ ಆಕೆಯೊಂದಿಗೆ ನಯನುಡಿಗಳಿಂದ ಮಾತಾಡುವೆನು.
IRVKN {ಇಸ್ರಾಯೇಲನ್ನು ಪುನಃ ಸ್ವೀಕರಿಸಿದ್ದು} PS “ಆಹಾ, ನಾನು ಅವಳನ್ನು ಒಲಿಸಿ, ಅಡವಿಗೆ ಕರೆದುಕೊಂಡು ಹೋಗಿ, ಅವಳೊಂದಿಗೆ ಹೃದಯಂಗಮವಾಗಿ ಮಾತನಾಡುವೆನು.