Versions
KNV ಆದದರಿಂದ ನೀನು ಹಗಲಿನಲ್ಲಿ ಬೀಳುವಿ; ಪ್ರವಾದಿಯೂ ನಿನ್ನ ಸಂಗಡ ರಾತ್ರಿಯಲ್ಲಿ ಬೀಳುವನು; ನಾನು ನಿನ್ನ ತಾಯಿ ಯನ್ನು ನಾಶ ಮಾಡುವೆನು.
ERVKN ನೀವು (ಯಾಜಕರು) ಹಗಲಿನಲ್ಲಿ ಬಿದ್ದುಹೋಗುವಿರಿ. ರಾತ್ರಿ ಹೊತ್ತಿನಲ್ಲಿ ಪ್ರವಾದಿಯೂ ನಿಮ್ಮ ಜೊತೆಗೆ ಬೀಳುವನು ಮತ್ತು ನಾನು ನಿಮ್ಮ ತಾಯಿಯನ್ನು ನಾಶ ಮಾಡುವೆನು.
IRVKN ಆಹಾ, ಯಾಜಕರೇ, ನೀವು ಹಗಲಿನಲ್ಲಿ ಎಡವುವಿರಿ; ರಾತ್ರಿಯಲ್ಲಿ ನಿಮ್ಮೊಂದಿಗೆ ಪ್ರವಾದಿಗಳೂ ಎಡವುವರು;
ನಾನು ನಿಮ್ಮ ವಂಶಮೂಲವನ್ನು ನಾಶಮಾಡುವೆನು.