Bible Versions
Bible Books

Hosea 5:14 (MHB) OPEN SCRIPTURES MORPHOLOGICAL HEBREW BIBLE

Versions

KNV   ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.
ERVKN   ಯಾಕೆಂದರೆ ನಾನು ಎಫ್ರಾಯೀಮನಿಗೆ ಸಿಂಹದಂತಿರುವೆನು. ಯೆಹೂದ ಜನಾಂಗದವರಿಗೆ ನಾನು ಪ್ರಾಯದ ಸಿಂಹದಂತಿರುವೆನು. ಹೌದು, ಯೆಹೋವನಾದ ನಾನು ಅವರನ್ನು ಹರಿದು ಚೂರುಚೂರಾಗಿ ಮಾಡುವೆನು. ನಾನು ಅವರನ್ನು ಎತ್ತಿಕೊಂಡು ಹೋಗುವೆನು. ಯಾರೂ ಅವರನ್ನು ನನ್ನಿಂದ ರಕ್ಷಿಸಲಾರರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us