Bible Versions
Bible Books

Hosea 7:6 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರು ಹೊಂಚು ಹಾಕಿಕೊಂಡಿ ರುವಾಗ ತಮ್ಮ ಹೃದಯವನ್ನು ಅವರು ಒಲೆಯ ಹಾಗೆ ಸಿದ್ಧಮಾಡಿದ್ದಾರೆ; ಅವರ ರೊಟ್ಟಿಗಾರನು ರಾತ್ರಿ ಯೆಲ್ಲಾ ನಿದ್ರೆ ಮಾಡುತ್ತಾನೆ, ಬೆಳಿಗ್ಗೆ ಅದು ಪ್ರಜ್ವಲಿ ಸುವ ಬೆಂಕಿಯ ಹಾಗೆ ಉರಿಯುತ್ತದೆ.
ERVKN   ಜನರು ಗುಪ್ತವಾಗಿ ಯೋಜನೆಯನ್ನು ತಯಾರಿಸುವರು. ಉರಿಯುವ ಒಲೆಯಂತೆ ಅವರ ಹೃದಯವು ಉತ್ಸಾಹಗೊಳ್ಳುವುದು. ಅವರ ಉತ್ಸಾಹವು ರಾತ್ರಿಯೆಲ್ಲಾ ಉರಿಯುವುದು. ಅದು ಮುಂಜಾನೆಯಲ್ಲಿ ಧಗಧಗಿಸುವ ಬೆಂಕಿಯ ಕಾವಿನಂತಿರುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us